Bible Language

Romans 1:5 (GNTERP) Textus Receptus Greek New Testament

Versions

KNV   ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
ERVKN   ದೇವರು ಕ್ರಿಸ್ತನ ಮೂಲಕವಾಗಿ ನನಗೆ ಅಪೊಸ್ತಲನೆಂಬ ವಿಶೇಷ ಕೆಲಸವನ್ನು ಕೊಟ್ಟನು. ದೇವರಲ್ಲಿ ನಂಬಿಕೆಯಿಡುವಂತೆಯೂ ದೇವರಿಗೆ ವಿಧೇಯರಾಗುವಂತೆಯೂ ಎಲ್ಲಾ ಜನಾಂಗಗಳ ಜನರನ್ನು ನಡೆಸಬೇಕೆಂದು ದೇವರು ನನಗೆ ಕೆಲಸವನ್ನು ಕೊಟ್ಟನು. ನಾನು ಕೆಲಸವನ್ನು ಕ್ರಿಸ್ತನಿಗಾಗಿ ಮಾಡುತ್ತೇನೆ.