Bible Language

Titus 1:9 (GNTERP) Textus Receptus Greek New Testament

Versions

KNV   ತಾನು ಸ್ವಸ್ಥ ಬೋಧನೆಯಿಂದ ಎಚ್ಚರಿಸುವದಕ್ಕೂ ಎದುರಿಸು ವವರು ಒಪ್ಪುವಂತೆ ಮಾಡುವದಕ್ಕೂ ಶಕ್ತನಾಗಿರುವಂತೆ ತನಗೆ ಕಲಿಸಲ್ಪಟ್ಟ ಪ್ರಕಾರ ವಿಶ್ವಾಸದ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರತಕ್ಕದ್ದು.
ERVKN   ನಾವು ಬೋಧಿಸುವ ಸತ್ಯವಾಕ್ಯವನ್ನು ಅವನು ನಂಬಿಗಸ್ತಿಕೆಯಿಂದ ಅನುಸರಿಸಬೇಕು. ಸತ್ಯವಾದ ಮತ್ತು ಯೋಗ್ಯವಾದ ಬೋಧನೆಯಿಂದ ಅವನು ಜನರಿಗೆ ಸಹಾಯ ಮಾಡುವವನಾಗಿರಬೇಕು. ಅವನು ಸತ್ಯಬೋಧನೆಗೆ ವಿರುದ್ಧವಾದ ಜನರಿಗೆ ಅವರ ತಪ್ಪನ್ನು ತೋರಿಸಿಕೊಡುವ ಸಾಮರ್ಥ್ಯ ಉಳ್ಳವನಾಗಿರಬೇಕು.
IRVKN   ತಾನು * 1 ತಿಮೊ. 1:10 ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ 2 ಥೆಸ. 2:13-15 ನಂಬತಕ್ಕ ವಚನಗಳನ್ನು, ದೃಢವಾಗಿ ಅವಲಂಬಿಸಿದವನಾಗಿರಬೇಕು. PEPS