Bible Language

1 Chronicles 13:11 (GNTTRP) Tischendorf Greek New Testament

Versions

KNV   ಕರ್ತನು ಉಜ್ಜನನ್ನು ಹರಿದು ಬಿಟ್ಟದ್ದರಿಂದ ದಾವೀದನಿಗೆ ಮೆಚ್ಚಿಗೆಯಾಗ ಲಿಲ್ಲ. ಆದಕಾರಣ ಇಂದಿನ ವರೆಗೂ ಸ್ಥಳಕ್ಕೆ ಪೆರೆಚ್‌ ಉಜ್ಜ ಎಂದು ಹೆಸರುಂಟು.
ERVKN   ದಾವೀದನು ಇದನ್ನು ನೋಡಿ ತುಂಬಾ ಬೇಸರಗೊಂಡನು. ಸಮಯದಿಂದ ತನಕವೂ ಸ್ಥಳಕ್ಕೆ, “ಪೆರೆಚ್‌ಉಜ್ಜ” ಎಂಬ ಹೆಸರೇ ಇದೆ.
IRVKN   ಯೆಹೋವನಿಂದ ಉಜ್ಜನು ಮರಣ ಹೊಂದಿದ್ದರಿಂದ ದಾವೀದನು ಕೋಪಗೊಂಡು ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಇದೇ ಹೆಸರಿರುತ್ತದೆ.