Bible Language

1 Chronicles 15:14 (GNTTRP) Tischendorf Greek New Testament

Versions

KNV   ಆಗ ಇಸ್ರಾಯೇಲಿನ ದೇವರಾದ ಕರ್ತನ ಮಂಜೂ ಷವನ್ನು ತರುವದಕ್ಕೆ ಯಾಜಕರೂ ಲೇವಿಯರೂ ತಮ್ಮನ್ನು ಪರಿಶುದ್ಧ ಮಾಡಿಕೊಂಡರು.
ERVKN   ಆಗ ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಮಾಡಿಕೊಂಡರು. ಇಸ್ರೇಲರ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ತರಲು ತಮ್ಮನ್ನು ಸಿದ್ಧಪಡಿಸಿಕೊಂಡರು.
IRVKN   ಆಗ ಯಾಜಕರೂ ಮತ್ತು ಲೇವಿಯರೂ ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ತರುವುದಕ್ಕೋಸ್ಕರ ತಮ್ಮನ್ನು ಶುದ್ಧಪಡಿಸಿಕೊಂಡರು.