Bible Language

1 Chronicles 6:60 (GNTTRP) Tischendorf Greek New Testament

Versions

KNV   ಬೆನ್ಯಾವಿಾನನ ಗೋತ್ರ ದಿಂದ ಕೊಟ್ಟವುಗಳು--ಗೆಬವೂ ಅದರ ಉಪನಗರ ಗಳೂ, ಆಲೆಮೆತೂ ಅದರ ಉಪನಗರಗಳೂ, ಅನಾ ತೋತೂ ಅದರ ಉಪನಗರಗಳೂ ಇವರ ಕುಟುಂಬ ಗಳಿಗೆ ಉಂಟಾದ ಎಲ್ಲಾ ಪಟ್ಟಣಗಳು ಹದಿಮೂರು.
ERVKN   ಬೆನ್ಯಾಮೀನ್ ಕುಲದ ಪ್ರಾಂತ್ಯದಿಂದ ಗಿಬೆಯೋನ್, ಗೆಬಾ, ಅಲೆಮೆತ್ ಮತ್ತು ಅನಾತೋತ್ ಪಟ್ಟಣಗಳೂ ಅದರ ಸುತ್ತಮುತ್ತಲಿದ್ದ ಹೊಲಗಳೂ ಅವರಿಗೆ ದೊರೆತವು. ಒಟ್ಟು ಹದಿಮೂರು ಪಟ್ಟಣಗಳನ್ನು ಕೆಹಾತ್ಯನ ಕುಲದವರಿಗೆ ಕೊಡಲ್ಪಟ್ಟಿತು.
IRVKN   ಬೆನ್ಯಾಮೀನನ ಕುಲದಿಂದ ಗೆಬ, ಅಲೆಮೆತ್, ಅನಾತೋತ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ ಕೊಟ್ಟರು. ಅವರ ಕುಟುಂಬಗಳಿಗೆ ದೊರಕಿದ ಒಟ್ಟು ಪಟ್ಟಣಗಳು ಹದಿಮೂರು. PEPS