Bible Language

1 Kings 17:24 (GNTTRP) Tischendorf Greek New Testament

Versions

KNV   ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
ERVKN   ಸ್ತ್ರೀಯು, “ಈಗ ನಿಜವಾಗಿಯೂ ನೀನು ದೇವಮನುಷ್ಯನೆಂಬುದು ನನಗೆ ತಿಳಿಯಿತು. ಯೆಹೋವನು ನಿನ್ನ ಮೂಲಕ ನಿಜವಾಗಿಯೂ ಮಾತಾಡುತ್ತಾನೆಂಬುದು ನನಗೆ ತಿಳಿದಿದೆ” ಎಂದು ಹೇಳಿದಳು.
IRVKN   ಆಗ ಆಕೆಯು ಎಲೀಯನಿಗೆ, “ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಿಂದ ಬಂದ ಯೆಹೋವನ ಮಾತು ಸತ್ಯವೆಂದೂ ಇದರಿಂದ ನನಗೆ ಗೊತ್ತಾಯಿತು” ಎಂದು ಹೇಳಿದಳು. PE