Bible Language

2 Chronicles 36:19 (GNTTRP) Tischendorf Greek New Testament

Versions

KNV   ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು.
ERVKN   ನೆಬೂಕದ್ನೆಚ್ಚರನು ಮತ್ತು ಅವನ ಸೈನಿಕರು ದೇವಾಲಯವನ್ನು ಸುಟ್ಟುಹಾಕಿದರು; ಜೆರುಸಲೇಮ್ ಪಟ್ಟಣದ ಪೌಳಿಗೋಡೆಯನ್ನು ಕೆಡವಿ ಹಾಕಿದರು; ಅರಸನ ಮತ್ತು ಅವನ ಪರಿವಾರದವರ ಮನೆಗಳನ್ನೆಲ್ಲಾ ಸುಟ್ಟುಹಾಕಿದರು. ಜೆರುಸಲೇಮಿನಲ್ಲಿದ್ದ ಬೆಲೆಬಾಳುವ ವಸ್ತುಗಳನ್ನೆಲ್ಲಾ ದೋಚಿದರು ಮತ್ತು ಸುಟ್ಟುಹಾಕಿದರು;
IRVKN   ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.