Bible Language

2 Chronicles 5:7 (GNTTRP) Tischendorf Greek New Testament

Versions

KNV   ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಅತಿಪರಿಶುದ್ಧ ಸ್ಥಳಕ್ಕೆ ಆಲಯದ ದೈವೋಕ್ತಿ ಸ್ಥಾನಕ್ಕೆ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳಕ್ಕೆ ತಂದುಬಿಟ್ಟರು.
ERVKN   ಆಮೇಲೆ ಯಾಜಕರು ಒಡಂಬಡಿಕೆಯ ಪೆಟ್ಟಿಗೆಯನ್ನು ಅದಕ್ಕಾಗಿ ಮಾಡಿದ್ದ ಮಹಾಪರಿಶುದ್ಧ ಸ್ಥಳದ ಕೆರೂಬಿಗಳ ರೆಕ್ಕೆಗಳ ಕೆಳಗೆ ಇಟ್ಟರು.
IRVKN   ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳದ ಗರ್ಭಗುಡಿಯಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿರಿಸಿದರು.