Bible Language

2 Corinthians 9:6 (GNTTRP) Tischendorf Greek New Testament

Versions

KNV   ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.
ERVKN   ಇದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ: ಸ್ವಲ್ಪ ಬಿತ್ತುವವನು ಕೇವಲ ಸ್ವಲ್ಪವನ್ನೇ ಕೊಯ್ಯುವನು, ಆದರೆ ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿ ಕೊಯ್ಯುವನು.
IRVKN   {ಪೌಲನು ಕೊರಿಂಥದ ಸಭೆಯವರನ್ನು ಉದಾರವಾಗಿ ಕೊಡುವುದಕ್ಕೆ ಪ್ರೇರೇಪಿಸಿದ್ದು} PS ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ.