Bible Language

2 Kings 9:1 (GNTTRP) Tischendorf Greek New Testament

Versions

KNV   ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು.
ERVKN   ಪ್ರವಾದಿಯಾದ ಎಲೀಷನು ಪ್ರವಾದಿಗಳ ಗುಂಪಿನಿಂದ ಒಬ್ಬನನ್ನು ಕರೆದು ಅವನಿಗೆ, “ಎಣ್ಣೆಯಿರುವ ಸಣ್ಣ ಸೀಸೆಯನ್ನು ನಿನ್ನ ಕೈಗಳಲ್ಲಿ ತೆಗೆದುಕೊಂಡು ರಾಮೋತ್‌ಗಿಲ್ಯಾದಿಗೆ ಹೋಗು.