Bible Language

2 Samuel 18:32 (GNTTRP) Tischendorf Greek New Testament

Versions

KNV   ಅರಸನು ಕೂಷ್ಯನಿಗೆ ಯೌವನಸ್ಥನಾದ ಅಬ್ಷಾಲೋಮನಿಗೆ ಕ್ಷೇಮವೋ ಅಂದನು. ಕೂಷ್ಯನು ಪ್ರತ್ಯುತ್ತರವಾಗಿ--ಅರಸನಾದ ನನ್ನ ಒಡೆಯನ ಶತ್ರು ಗಳು ಕೇಡುಮಾಡುವಂತೆ ನಿನಗೆ ವಿರೋಧವಾಗಿ ಹೇಳುವ ಎಲ್ಲರೂ ಯೌವನಸ್ಥನ ಹಾಗೆಯೇ ಇರಲಿ ಅಂದನು.
ERVKN   ರಾಜನು ಅವನಿಗೆ, “ಯುವಕನಾದ ಅಬ್ಷಾಲೋಮನು ಕ್ಷೇಮವಾಗಿರುವನೇ?” ಎಂದು ಕೇಳಿದನು. ಇಥಿಯೋಪ್ಯದವನು, “ನಿನ್ನ ಶತ್ರುಗಳು ಮತ್ತು ನಿನಗೆ ಕೇಡು ಮಾಡಲು ನಿನಗೆ ವಿರುದ್ಧವಾಗಿ ಬಂದ ಜನರೆಲ್ಲರು ಯುವಕನಂತೆಯೇ ದಂಡಿಸಲ್ಪಡುವರು” ಎಂದು ಉತ್ತರಿಸಿದನು.
IRVKN   ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ?” ಎಂದು ಕೇಳಲು ಅವನು, “ನನ್ನ ಒಡೆಯನಾದ ಅರಸನ ಶತ್ರುಗಳಿಗೂ, ಅವನಿಗೆ ಕೇಡು ಮಾಡುವುದಕ್ಕೆ ಎದ್ದು ನಿಂತವರೆಲ್ಲರಿಗೂ ಯೌವನಸ್ಥನಿಗಾದ ಗತಿಯೇ ಆಗಲಿ” ಎಂದು ಉತ್ತರ ಕೊಟ್ಟನು.