Bible Language

2 Samuel 19 (GNTTRP) Tischendorf Greek New Testament

Versions

KNV   ಆಗ ಇಗೋ, ಅರಸನು ಅಬ್ಷಾಲೋಮನಿ ಗೋಸ್ಕರ ಅತ್ತು ದುಃಖಪಡುತ್ತಾ ಇದ್ದಾ ನೆಂದು ಯೋವಾಬನಿಗೆ ತಿಳಿಸಲ್ಪಟ್ಟಿತು.
ERVKN   ಸುದ್ದಿಯನ್ನು ಜನರು ಯೋವಾಬನಿಗೆ ತಿಳಿಸಿದರು. ಅವರು ಯೋವಾಬನಿಗೆ, “ನೋಡು, ರಾಜನು ಅಳುತ್ತಿದ್ದಾನೆ ಮತ್ತು ಅಬ್ಷಾಲೋಮನಿಗಾಗಿ ಬಹಳ ದುಃಖಪಡುತ್ತಿದ್ದಾನೆ” ಎಂದು ಹೇಳಿದರು.
IRVKN   {ಯೋವಾಬನು ಅರಸನನ್ನು ಗದರಿಸಿದ್ದು} PS ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ವರ್ತಮಾನವು ಯೋವಾಬನಿಗೆ ಮುಟ್ಟಿತು.