Bible Language

2 Samuel 3:36 (GNTTRP) Tischendorf Greek New Testament

Versions

KNV   ಜನರೆಲ್ಲರು ಅದನ್ನು ತಿಳಿದುಕೊಂಡಾಗ ಅವರೆಲ್ಲರಿಗೆ ಮೆಚ್ಚಿಕೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ ಅದು ಜನರಿಗೆ ಮೆಚ್ಚಿಕೆಯಾಗಿತ್ತು.
ERVKN   ಇದನ್ನು ಕೇಳಿದ ಜನರೆಲ್ಲರೂ ರಾಜನಾದ ದಾವೀದನ ಕಾರ್ಯವನ್ನು ಮೆಚ್ಚಿಕೊಂಡರು.
IRVKN   ಜನರು ಇದನ್ನು ಕಂಡು ಮೆಚ್ಚಿದರು. ಅರಸನು ಮಾಡಿದ್ದೆಲ್ಲವೂ ಅವರಿಗೆ ಒಪ್ಪಿಗೆಯಾಯಿತು.