Bible Language

2 Samuel 4:11 (GNTTRP) Tischendorf Greek New Testament

Versions

KNV   ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನೀತಿವಂತನನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲೆಮಾಡುವೆನು. ಹಾಗಾದರೆ ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾ ರಣೆ ಮಾಡಿ ನಿಮ್ಮನ್ನು ಭೂಮಿಯಿಂದ ತೆಗೆದುಬಿಡದೆ ಇರುವೆನೋ ಅಂದನು.
ERVKN   ದುಷ್ಟರಾದ ನೀವು ಇಂದು ಒಬ್ಬ ನೀತಿವಂತನನ್ನು ಅವನ ಸ್ವಂತ ಮನೆಯಲ್ಲಿ ಅವನ ಸ್ವಂತ ಹಾಸಿಗೆಯ ಮೇಲೆಯೇ ಕೊಂದಿರುವುದರಿಂದ ನಿಮ್ಮನ್ನೂ ನಾನು ಕೊಂದು ನಿರ್ಮೂಲ ಮಾಡಬೇಕು” ಎಂದನು.
IRVKN   ಮಹಾ ದುಷ್ಟರಾದ ನೀವು ನೀತಿವಂತನ ಮನೆಯೊಳಗೆ ನುಗ್ಗಿ, ಅವನನ್ನು ಅವನ ಮಂಚದ ಮೇಲೆಯೇ ಕೊಂದು ಹಾಕಿದ ಮೇಲೆ, ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಯೆಹೋವನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದು ಬಿಡುವೆನು” ಎಂದು ಹೇಳಿ,