Bible Language

2 Thessalonians 1:1 (GNTTRP) Tischendorf Greek New Testament

Versions

KNV   ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೊನೀಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆ ಯರು ಬರೆಯುವದೇನಂದರೆ--
ERVKN   ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲನು, ಸಿಲ್ವಾನನು ಮತ್ತು ತಿಮೊಥೆಯನು ಬರೆಯುವ ಪತ್ರ.
IRVKN   {ಪೀಠಿಕೆ} PS * ವ. 1, 2; 1 ಥೆಸ. 1:1: ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ, ಮತ್ತು ತಿಮೊಥೆ ಎಂಬ ನಾವು ಬರೆಯುವುದೇನಂದರೆ,