Bible Language

John 2 (GNTTRP) Tischendorf Greek New Testament

Versions

KNV   ಮೂರನೆಯ ದಿನದಲ್ಲಿ ಗಲಿಲಾಯದ ಕಾನಾದಲ್ಲಿ ಒಂದು ಮದುವೆ ಆಯಿತು. ಅಲ್ಲಿ ಯೇಸುವಿನ ತಾಯಿಯು ಇದ್ದಳು.
ERVKN   ಮಾರನೆಯ ದಿನ ಗಲಿಲಾಯದ ಕಾನಾ ಊರಿನಲ್ಲಿ ಒಂದು ಮದುವೆ ಇತ್ತು. ಯೇಸುವಿನ ತಾಯಿಯೂ ಬಂದಿದ್ದಳು.
IRVKN   {ಯೇಸು ಮಾಡಿದ ಮೊದಲನೆಯ ಸೂಚಕಕಾರ್ಯ} PS ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು.