Bible Language

John 4 (GNTTRP) Tischendorf Greek New Testament

Versions

KNV   ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಬಾಪ್ತಿಸ್ಮ ಮಾಡಿಸುತ್ತಿದ್ದದ್ದು ಫರಿಸಾಯರು ಕೇಳಿದ್ದಾರೆಂದು ಕರ್ತ ನಿಗೆ ಗೊತ್ತಾಯಿತು.
ERVKN   ತಾನು ಯೋಹಾನನಿಗಿಂತಲೂ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಿರುವ ಸುದ್ದಿಯು ಫರಿಸಾಯರಿಗೆ ತಿಳಿಯಿತೆಂಬುದು ಯೇಸುವಿಗೆ ಗೊತ್ತಾಯಿತು.
IRVKN   {ಯೇಸು ಸಮಾರ್ಯ ಸ್ತ್ರೀಯ ಸಂಗಡ ಸಂಭಾಷಣೆ ಮಾಡಿದ್ದು} PS ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ,