Bible Language

Romans 1 (GNTTRP) Tischendorf Greek New Testament

Versions

KNV   ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.
ERVKN   ಕ್ರಿಸ್ತ ಯೇಸುವಿನ ಸೇವಕನಾದ ಪೌಲನು ಬರೆಯುವ ಪತ್ರ. ದೇವರು ನನ್ನನ್ನು ಅಪೊಸ್ತಲನಾಗುವುದಕ್ಕೆ ಕರೆದನು. ದೇವರ ಸುವಾರ್ತೆಯನ್ನು ಎಲ್ಲಾ ಜನರಿಗೆ ತಿಳಿಸುವುದಕ್ಕಾಗಿ ನಾನು ಆರಿಸಲ್ಪಟ್ಟೆನು.
IRVKN   {ಪೀಠಿಕೆ} PS ಯೇಸು ಕ್ರಿಸ್ತನ ದಾಸನೂ, * 1 ಕೊರಿ 1:1; 9:1; 2 ಕೊರಿ 1:1 ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು,