Bible Language

Acts 10:5 (GNTTRP) Tischendorf Greek New Testament

Versions

KNV   ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನ ನನ್ನು ಕರೆಯಿಸಬೇಕು.
ERVKN   ಈಗ ಸೀಮೋನ ಎಂಬ ವ್ಯಕ್ತಿಯನ್ನು ಕರೆದುಕೊಂಡು ಬರುವುದಕ್ಕಾಗಿ ನೀನು ಜನರನ್ನು ಜೊಪ್ಪ ಪಟ್ಟಣಕ್ಕೆ ಕಳುಹಿಸು. ಸೀಮೋನನನ್ನು ؅ಪೇತ್ರ؆ ಎಂತಲೂ ಕರೆಯುತ್ತಾರೆ.
IRVKN   ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ, ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು.