Bible Language

Acts 11:18 (GNTTRP) Tischendorf Greek New Testament

Versions

KNV   ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
ERVKN   ಯೆಹೂದ್ಯವಿಶ್ವಾಸಿಗಳು ಸಂಗತಿಗಳನ್ನು ಕೇಳಿದಾಗ ವಾದವನ್ನು ನಿಲ್ಲಿಸಿ, ದೇವರನ್ನು ಸ್ತುತಿಸುತ್ತಾ, “ಹಾಗಾದರೆ ನಮ್ಮಂತೆಯೇ ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ಜೀವವನ್ನು ಹೊಂದಿಕೊಳ್ಳಲು ದೇವರು ಯೆಹೂದ್ಯರಲ್ಲದವರಿಗೂ ಅವಕಾಶ ಕೊಟ್ಟಿದ್ದಾನೆ!” ಎಂದು ಹೇಳಿದರು.
IRVKN   ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು. PS