Bible Language

Acts 22 (GNTTRP) Tischendorf Greek New Testament

Versions

KNV   ಜನರೇ, ಸಹೋದರರೇ, ತಂದೆಗಳೇ, ನಾನು ಈಗ ನಿಮಗೆ ಮಾಡುವ ನನ್ನ ಪ್ರತಿವಾದವನ್ನು ಕೇಳಿರಿ.
ERVKN   ಪೌಲನು, “ನನ್ನ ಸಹೋದರರೇ, ನನ್ನ ತಂದೆಗಳೇ, ನನ್ನ ಪ್ರತಿವಾದವನ್ನು ಕೇಳಿರಿ!” ಎಂದನು.
IRVKN   “ಸಹೋದರರೇ, ತಂದೆಗಳೇ, ಈಗ ನಾನು ನೀಡುವ ಸಮರ್ಥನೆಯ ಮಾತನ್ನು ಕೇಳಿರಿ” ಎಂದು ಹೇಳಿದನು. PEPS