Bible Language

Deuteronomy 11:17 (GNTTRP) Tischendorf Greek New Testament

Versions

KNV   ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ಮಳೆಯಾಗದಂತೆ ಮಾಡಿ ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡದ ಹಾಗೆಯೂ ಕರ್ತನು ನಮಗೆ ಕೊಡುವ ಉತ್ತಮ ದೇಶದಲ್ಲಿಂದ ನೀವು ಬೇಗ ನಾಶವಾಗದ ಹಾಗೆಯೂ ಎಚ್ಚರಿಕೆ ತಂದುಕೊಳ್ಳಿರಿ.
ERVKN   ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಳ್ಳುವನು; ಆಕಾಶವನ್ನು ಮುಚ್ಚಿ ಮಳೆಬೀಳದಂತೆ ಮಾಡುವನು. ಆಗ ಹೊಲದಲ್ಲಿ ಧಾನ್ಯ ಬೆಳೆಯುವುದಿಲ್ಲ. ಆಗ ಆತನು ಕೊಡುವ ಒಳ್ಳೆಯ ದೇಶದಲ್ಲಿಯೇ ಊಟಕ್ಕಿಲ್ಲದೆ ಸಾಯುವಿರಿ.
IRVKN   ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂಮಿಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಉತ್ತಮ ದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ. PEPS