Bible Language

Deuteronomy 11:3 (GNTTRP) Tischendorf Greek New Testament

Versions

KNV   ಆತನು ಐಗುಪ್ತದ ಮಧ್ಯದಲ್ಲಿ ಐಗುಪ್ತದ ಅರಸನಾದ ಫರೋಹನಿಗೆ ಮತ್ತು ಅವನ ಎಲ್ಲಾ ದೇಶಕ್ಕೆ ಮಾಡಿದ ಆತನ ಸೂಚಕಕಾರ್ಯಗಳನ್ನೂ ಕೃತ್ಯಗ ಳನ್ನೂ
ERVKN   ಮಹತ್ಕಾರ್ಯಗಳನ್ನು ನೋಡಿದವರು ನೀವೇ ಹೊರತು ನಿಮ್ಮ ಮಕ್ಕಳಲ್ಲ. ಈಜಿಪ್ಟಿನಲ್ಲಿ ಫರೋಹನಿಗೂ ಅವನ ಸಮಸ್ತ ಪ್ರಜೆಗಳಿಗೂ ಮಾಡಿದ್ದನ್ನು ನೀವು ನೋಡಿದ್ದೀರಿ.
IRVKN   ಆತನು ಐಗುಪ್ತದೇಶದಲ್ಲಿ ಫರೋಹನನ್ನೂ ಹಾಗೂ ಅವನ ದೇಶವನ್ನೂ ಶಿಕ್ಷಿಸುವುದಕ್ಕಾಗಿ ನಡಿಸಿದ ಸೂಚಕಕಾರ್ಯಗಳನ್ನೂ ಮತ್ತು ಮಹತ್ಕಾರ್ಯಗಳನ್ನೂ,