Bible Language

Deuteronomy 27:2 (GNTTRP) Tischendorf Greek New Testament

Versions

KNV   ನೀವು ಯೊರ್ದನನ್ನು ದಾಟಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ಬರುವ ದಿವಸದಲ್ಲಿ ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಿ
ERVKN   ನೀವು ಬೇಗನೆ ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಪ್ರವೇಶಿಸುವಿರಿ. ದಿವಸ ದೊಡ್ಡ ದೊಡ್ಡ ಕಲ್ಲುಗಳನ್ನು ರಾಶಿ ಹಾಕಿ ಅದನ್ನು ಗಾರೆ ಮಾಡಿರಿ.
IRVKN   ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು.