Bible Language

Deuteronomy 27:24 (GNTTRP) Tischendorf Greek New Testament

Versions

KNV   ತನ್ನ ನೆರೆಯವನನ್ನು ರಹಸ್ಯವಾಗಿ ಹೊಡೆಯುವ ವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.
ERVKN   “ಲೇವಿಯರು, ‘ಇನ್ನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿದವನು ಹಿಡಿಯಲ್ಪಡದಿದ್ದರೂ ಸಹ ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.
IRVKN   “ಅವರು, ರಹಸ್ಯವಾಗಿ ನರಹತ್ಯಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು. PEPS