Bible Language

Deuteronomy 34:3 (GNTTRP) Tischendorf Greek New Testament

Versions

KNV   ದಕ್ಷಿಣವನ್ನೂ ಖರ್ಜೂರಗಳ ಪಟ್ಟಣ ವಾದ ಯೆರಿಕೋವಿನ ತಗ್ಗೆಂಬ ಬೈಲನ್ನೂ ಚೋಗ ರೂರಿನ ಪರ್ಯಂತರಕ್ಕೆ ತೋರಿಸಿದನು.
ERVKN   ಯೆಹೋವನು ಮೋಶೆಗೆ ನೆಗೆವ್ ಮತ್ತು ಚೋಗರೂರಿನಿಂದ ಖರ್ಜೂರದ ಮರಗಳ ಪಟ್ಟಣವಾದ ಯೆರಿಕೋ ಪಟ್ಟಣದವರೆಗಿರುವ ಕಣಿವೆಯನ್ನು ತೋರಿಸಿದನು.
IRVKN   ದಕ್ಷಿಣಪ್ರದೇಶ, ಚೋಗರೂರಿನ ತನಕ ಯೆರಿಕೋ ಎಂಬ ಖರ್ಜೂರಗಳ ಪಟ್ಟಣದ ಸುತ್ತಲಿರುವ ಮೈದಾನ ಇದನ್ನೆಲ್ಲಾ ಅವನಿಗೆ ತೋರಿಸಿ,