Bible Language

Ecclesiastes 11 (GNTTRP) Tischendorf Greek New Testament

Versions

KNV   ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು.
ERVKN   ನೀನು ಹೋದಲ್ಲೆಲ್ಲಾ ಒಳ್ಳೆಯದನ್ನೇ ಮಾಡು. ಸ್ವಲ್ಪಕಾಲದ ಮೇಲೆ, ನಿನ್ನ ಸತ್ಕ್ರಿಯೆಗಳ ಫಲವನ್ನು ಹೊಂದಿಕೊಳ್ಳುವೆ.
IRVKN   {ನೀರಿನ ಮೇಲೆ ರೊಟ್ಟಿ} PS ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು,
ಬಹಳ ದಿನಗಳ ನಂತರ ಅದು ನಿನಗೆ ಸಿಕ್ಕುವುದು.