Bible Language

Ecclesiastes 11:8 (GNTTRP) Tischendorf Greek New Testament

Versions

KNV   ಆದರೆ ಅನೇಕ ವರುಷಗಳು ಒಬ್ಬ ಮನುಷ್ಯನು ಬದುಕಿ ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಅವನು ಕತ್ತಲೆಯ ದಿನಗಳನ್ನು ಜ್ಞಾಪಿಸಿಕೊಳ್ಳಲಿ. ಅವು ಅತಿ ಯಾಗಿರುವವು, ಬರುವವುಗಳೆಲ್ಲವು ವ್ಯರ್ಥವಾಗಿವೆ.
ERVKN   ನಿನ್ನ ಜೀವನದ ಪ್ರತಿಯೊಂದು ದಿನದಲ್ಲಿಯೂ ಆನಂದಿಸು. ನೀನು ಎಷ್ಟುಕಾಲ ಬದುಕುವೆ ಎಂಬುದು ಮುಖ್ಯವಲ್ಲ. ಆದರೆ ಕತ್ತಲೆಯ ದಿನಗಳು ಬಹಳವೆಂದು ಜ್ಞಾಪಕದಲ್ಲಿಟ್ಟುಕೊ. ಮುಂದೆ ಸಂಭವಿಸುವುದೆಲ್ಲಾ ವ್ಯರ್ಥವೇ.
IRVKN   ಬಹಳ ವರ್ಷ ಬದುಕುವವನು,
ಅವುಗಳಲ್ಲೆಲ್ಲಾ ಆನಂದಿಸಲಿ,
ಆದರೆ ಅಂಧಕಾರದ ದಿನಗಳನ್ನು ನೆನಪಿಗೆ ತರಲಿ,
ಏಕೆಂದರೆ ಅವು ಬಹಳವಾಗಿರುವವು.
ಮುಂದಾಗುವುದೆಲ್ಲ ವ್ಯರ್ಥವೇ. PEPS