Bible Language

Ecclesiastes 5:6 (GNTTRP) Tischendorf Greek New Testament

Versions

KNV   ನಿನ್ನ ಬಾಯಿಯು ನಿನ್ನ ದೇಹವನ್ನು ಪಾಪಮಾಡಿಸುವಂತೆ ಬಿಡಬೇಡ; ಇಲ್ಲವೆ ಅದು ತಪ್ಪು ಎಂದು ದೂತನ ಮುಂದೆ ಹೇಳಬೇಡ; ಇದರಿಂದ ದೇವರು ಯಾಕೆ ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೈಗಳ ಕೆಲಸವನ್ನು ಹಾಳುಮಾಡಬೇಕು?
ERVKN   ಆದ್ದರಿಂದ ನಿಮ್ಮ ಮಾತುಗಳು ನಿಮ್ಮನ್ನು ಪಾಪಕ್ಕೆ ನಡೆಸದಂತೆ ನೋಡಿಕೊಳ್ಳಿ. “ನಾನು ಅಜಾಗ್ರತೆಯಿಂದ ಹೇಳಿದೆ” ಎಂದು ಯಾಜಕನಿಗೆ ತಿಳಿಸಬೇಡಿ. ಇಲ್ಲವಾದರೆ, ದೇವರು ನಿಮ್ಮ ಮಾತುಗಳಿಗೆ ಕೋಪಗೊಂಡು ನೀವು ದುಡಿದಿರುವುದನ್ನೆಲ್ಲಾ ನಾಶಮಾಡಬಹುದು.
IRVKN   ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ. “ಇದು ಅಜಾಗ್ರತೆಯಿಂದ ಆಯಿತು” ಎಂದು ದೂತನ ಮುಂದೆ ಹೇಳಬೇಡ. ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಕೆಲಸವನ್ನು ಏಕೆ ಹಾಳುಮಾಡಬೇಕು?