Bible Language

Esther 2 (GNTTRP) Tischendorf Greek New Testament

Versions

KNV   ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನ ಕೋಪವು ಶಾಂತ ವಾದಾಗ ಅವನು ವಷ್ಟಿಯನ್ನೂ ಅವಳು ಮಾಡಿದ್ದನ್ನೂ ಅವಳಿಗೆ ವಿರೋಧವಾಗಿ ನೇಮಿಸಿದ್ದನ್ನೂ ಜ್ಞಾಪಕ ಮಾಡಿಕೊಂಡನು.
ERVKN   ಸ್ವಲ್ಪಕಾಲವಾದನಂತರ ಅರಸನ ಕೋಪವು ಇಳಿಯಿತು. ಆಗ ವಷ್ಟಿಯನ್ನೂ ಆಕೆ ಮಾಡಿದ್ದನ್ನೂ ಅವಳಿಂದಾಗಿ ತಾನು ಹೊರಡಿಸಿದ ರಾಜಾಜ್ಞೆಯನ್ನೂ ನೆನಪಿಗೆ ತಂದುಕೊಂಡನು.
IRVKN   {ಪಟ್ಟದ ರಾಣಿಯಾದ ಎಸ್ತೇರಳು} PS ಇದಾದನಂತರ ಅರಸನಾದ ಅಹಷ್ವೇರೋಷನು ಕೋಪವನ್ನು ಬಿಟ್ಟು ವಷ್ಟಿಯನ್ನೂ, ಆಕೆ ಮಾಡಿದ್ದನ್ನೂ ಮತ್ತು ಆಕೆಯ ವಿಷಯದಲ್ಲಿ ಮಾಡಿದ ತೀರ್ಪನ್ನೂ ನೆನಪುಮಾಡಿಕೊಳ್ಳುತ್ತಿದ್ದನು.