Bible Language

Exodus 16:17 (GNTTRP) Tischendorf Greek New Testament

Versions

KNV   ಇಸ್ರಾಯೇಲ್‌ ಮಕ್ಕಳು ಅದರಂತೆ ಮಾಡಿ ಕೆಲವರು ಹೆಚ್ಚು, ಕೆಲವರು ಕಡಿಮೆ ಕೂಡಿಸಿದರು.
ERVKN   ಅಂತೆಯೇ ಇಸ್ರೇಲರು ಮಾಡಿದರು. ಪ್ರತಿಯೊಬ್ಬನೂ ತನ್ನ ಆಹಾರವನ್ನು ಕೂಡಿಸಿಕೊಂಡನು. ಕೆಲವರು ಇತರರಿಗಿಂತ ಹೆಚ್ಚಾಗಿ ಕೂಡಿಸಿಕೊಂಡರು.
IRVKN   ಇಸ್ರಾಯೇಲರು ಹಾಗೆಯೇ ಮಾಡಿದರು. ಕೆಲವರು ಹೆಚ್ಚಾಗಿ, ಕೆಲವರು ಕಡಿಮೆಯಾಗಿ ಕೂಡಿಸಿಕೊಂಡರು.