Bible Language

Exodus 22 (GNTTRP) Tischendorf Greek New Testament

Versions

KNV   ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಕೊಯ್ದರೆ ಇಲ್ಲವೆ ಅದನ್ನು ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನೂ ಒಂದು ಕುರಿಗೆ ನಾಲ್ಕು ಕುರಿಗಳನ್ನೂ ಕೊಡಬೇಕು.
ERVKN   “ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಅದನ್ನು ಕೊಯಿದರೆ ಅಥವಾ ಮಾರಿದರೆ, ಅವನು ತಾನು ಕದ್ದ ಎತ್ತಿಗೆ ಪ್ರತಿಯಾಗಿ ಐದು ಎತ್ತುಗಳನ್ನೂ ಅಥವಾ ತಾನು ಕದ್ದ ಕುರಿಗೆ ಪ್ರತಿಯಾಗಿ ನಾಲ್ಕು ಕುರಿಗಳನ್ನೂ ಕೊಡಬೇಕು.
IRVKN   {ಅಸ್ತಿಪಾಸ್ತಿಯನ್ನು ಕಾಪಾಡಿಕೊಳ್ಳುವುದರ ಕುರಿತು} PS ಒಬ್ಬನು ಎತ್ತನ್ನಾಗಲಿ, ಕುರಿಯನ್ನಾಗಲಿ ಕದ್ದುಕೊಂಡು ಕೊಯ್ದರೆ ಇಲ್ಲವೆ ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನು ಒಂದು ಕುರಿಗೆ ಬದಲಾಗಿ ನಾಲ್ಕು ಕುರಿಗಳನ್ನು ಕೊಡಬೇಕು.