Bible Language

Exodus 22:13 (GNTTRP) Tischendorf Greek New Testament

Versions

KNV   ಅದು (ಕಾಡು ಮೃಗದಿಂದ) ಕೊಲ್ಲಲ್ಪಟ್ಟಿದ್ದರೆ ಅದನ್ನು ಸಾಕ್ಷಿಗಾಗಿ ತರಲಿ, ಕೊಲ್ಲಲ್ಪಟ್ಟದ್ದಕ್ಕೆ ಬದಲು ಕೊಡಬಾರದು.
ERVKN   ಕ್ರೂರಪ್ರಾಣಿಗಳು ಪಶುವನ್ನು ಕೊಂದುಹಾಕಿದ್ದರೆ, ನೆರೆಯವನು ಸತ್ತ ಪಶುವನ್ನು ಸಾಕ್ಷಿಯಾಗಿ ತರಬೇಕು. ನೆರೆಯವನು ಮಾಲಿಕನಿಗೆ ಸತ್ತ ಪಶುವಿಗಾಗಿ ಈಡು ಕೊಡಬೇಕಾಗಿಲ್ಲ.
IRVKN   ಕಾಡುಮೃಗವು ಪಶುವನ್ನು ಕೊಂದಿದ್ದರೆ, ಅದರ ಹೆಣವನ್ನು ಗುರುತಿಗಾಗಿ ತೋರಿಸಲಿ. ಕಾಡುಮೃಗ ಕೊಂದಿದ್ದಕ್ಕೆ ಈಡು ಕೊಡಬೇಕಾದ ಅಗತ್ಯವಿಲ್ಲ. PEPS