Bible Language

Exodus 23:13 (GNTTRP) Tischendorf Greek New Testament

Versions

KNV   ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು.
ERVKN   “ನೀವು ಆಜ್ಞೆಗಳಿಗೆಲ್ಲಾ ಜಾಗರೂಕತೆಯಿಂದ ವಿಧೇಯರಾಗಬೇಕು. ಸುಳ್ಳುದೇವರುಗಳನ್ನು ಆರಾಧಿಸಬೇಡಿರಿ. ನೀವು ಅವುಗಳ ಹೆಸರುಗಳನ್ನು ಉಚ್ಚರಿಸಲೂ ಕೂಡದು.
IRVKN   ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಕೊಳ್ಳಬೇಕು. ಅನ್ಯ ದೇವರುಗಳ ಹೆಸರುಗಳನ್ನು ಸ್ಮರಿಸಬಾರದು, ಅವುಗಳನ್ನು ಉಚ್ಚರಿಸಬಾರದು. PS