Bible Language

Ezekiel 7:9 (GNTTRP) Tischendorf Greek New Testament

Versions

KNV   ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು.
ERVKN   ನಾನು ನಿಮಗೆ ಕರುಣೆ ತೋರಿಸೆನು. ನಿಮಗಾಗಿ ನಾನು ದುಃಖಿಸುವದಿಲ್ಲ. ನೀವು ಮಾಡಿದ ದುಷ್ಕಾರ್ಯಗಳಿಗಾಗಿ ನಾನು ನಿಮ್ಮನುಐ ಶಿಕ್ಷಿಸುವೆನು. ಅಂಥಾ ಭಯಂಕರವಾದ ಕಾರ್ಯಗಳನುಐ ನೀವು ಮಾಡಿದ್ದೀರಿ. ನಿಮ್ಮನುಐ ದಂಡಿಸಿದಾತನು ಯೆಹೋವನಾದ ನಾನೇ ಎಂಘುದು ಆಗ ನಿಮಗೆ ತಿಳಿಯುವುದು.
IRVKN   ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು,
ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು. PEPS