Bible Language

Ezekiel 9:8 (GNTTRP) Tischendorf Greek New Testament

Versions

KNV   ಅವರು ಹತಮಾಡುತ್ತಿರುವಾಗ ನಾನು ಬಿಡಿಸಲ್ಪಟ್ಟೆನು. ಆಗ ನಾನು ಮೋರೆ ಕೆಳಗಾಗಿ ಬಿದ್ದು ಕೂಗಿ--ಹಾ, ದೇವರಾದ ಕರ್ತನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಸುರಿಯುವದರಲ್ಲಿಯೇ ಇಸ್ರಾ ಯೇಲ್ಯರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ ಎಂದೆನು.
ERVKN   ಅವರು ಜನರನುಐ ಕೊಲ್ಲಲು ಹೊರಟಾಗ ನಾನೊಘ್ಬನೇ ಅಲ್ಲಿದ್ದೆನು. ನಾನು ಙಾಗಿ ನಮಸ್ಕರಿಸಿ, “ಅಯ್ಯೋ, ನನಐ ಒಡೆಯನಾದ ಯೆಹೋವನೇ, ನೀನು ಜೆರುಸಲೇಮಿನ ಮೇಲೆ ನಿನಐ ಕೋಪವನುಐ ಪ್ರದರ್ಶಿಸುವಾಗ ಉಳಿದ ಇಸ್ರೇಲರನುಐ ನೀನು ನಿರ್ಮೂಲ ಮಾಡುತ್ತೀ!” ಎಂದು ಹೇಳಿದೆನು.
IRVKN   ಅವರು ಹತಿಸುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಹೊಯ್ದು, ಇಸ್ರಾಯೇಲರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ?” ಎಂದು ಮೊರೆಯಿಟ್ಟೆನು. PEPS