Bible Language

Genesis 31:51 (GNTTRP) Tischendorf Greek New Testament

Versions

KNV   ಲಾಬಾನನು ಯಾಕೋಬ ನಿಗೆ--ನಿನಗೂ ನನಗೂ ಮಧ್ಯೆ ನಾನು ಹಾಕಿಸಿರುವ ಕುಪ್ಪೆಯನ್ನು ನೋಡು, ಸ್ತಂಭವನ್ನು ನೋಡು.
ERVKN   ನಮ್ಮಿಬ್ಬರ ಮಧ್ಯದಲ್ಲಿ ನಾನಿಟ್ಟಿರುವ ಕಲ್ಲುಗಳು ಇಲ್ಲಿವೆ; ನಾವು ಒಪ್ಪಂದ ಮಾಡಿಕೊಂಡಿದ್ದೇವೆ ಎಂಬುದನ್ನು ಸೂಚಿಸುವ ವಿಶೇಷವಾದ ಕಲ್ಲೂ ಇಲ್ಲಿದೆ.
IRVKN   ಇದಲ್ಲದೆ ಲಾಬಾನನು ಯಾಕೋಬನಿಗೆ, “ನಿನಗೂ ನನಗೂ ನಡುವೆ ನಾನು ನಿಲ್ಲಿಸಿರುವ ಸ್ತಂಭವನ್ನು ನೋಡು, ಗುಡ್ಡೆಯನ್ನೂ ನೋಡು.