Bible Language

Hebrews 8:5 (GNTTRP) Tischendorf Greek New Testament

Versions

KNV   ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ
ERVKN   ಯಾಜಕರು ಮಾಡುವ ಕಾರ್ಯಗಳು ಪರಲೋಕದಲ್ಲಿನ ಕಾರ್ಯಗಳ ನಿಜವಾದ ಪ್ರತಿರೂಪಗಳೂ ಛಾಯೆಗಳೂ ಆಗಿವೆ. ಮೋಶೆಯು ದೇವದರ್ಶನ ಗುಡಾರವನ್ನು ನಿರ್ಮಿಸಲು ಸಿದ್ಧನಾದಾಗ ದೇವರು ಅವನಿಗೆ, “ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಎಚ್ಚರಿಕೆಯಿಂದ ನಿರ್ಮಿಸಬೇಕು” ಎಂದು ಹೇಳಿದ್ದು ಕಾರಣದಿಂದಲೇ.
IRVKN   ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು ವಿಮೋ 25:40. ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ ಇಬ್ರಿ. 9:23: ಪ್ರತಿರೂಪವೂ, § ಇಬ್ರಿ. 10:1; ಕೊಲೊ 2:17: ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.