Bible Language

Hosea 1:11 (GNTTRP) Tischendorf Greek New Testament

Versions

KNV   ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
ERVKN   “ಆಗ ಇಸ್ರೇಲಿನ ಪ್ರಜೆಗಳು ಮತ್ತು ಯೆಹೂದ ಪ್ರಾಂತ್ಯದ ಪ್ರಜೆಗಳು ಒಂದಾಗಿ ಸೇರಲ್ಪಡುವರು. ತಮಗೆ ಒಬ್ಬ ಅರಸನನ್ನು ಅವರು ಆರಿಸಿಕೊಳ್ಳುವರು. ಅವರ ಜನಾಂಗಕ್ಕೆ ದೇಶವು ಸಾಲದೆ ಹೋಗುವದು. ಇಜ್ರೇಲನ ದಿನವು ನಿಜವಾಗಿಯೂ ಮಹತ್ವವುಳ್ಳದ್ದಾಗಿರುವದು.”
IRVKN   ಯೆಹೂದ್ಯರು ಮತ್ತು ಇಸ್ರಾಯೇಲರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು § ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು ದೇವರು ತನ್ನ ಜನರನ್ನು ಪುನಃ ನೆಡುವನು. . PE