Bible Language

Isaiah 14:1 (GNTTRP) Tischendorf Greek New Testament

Versions

KNV   ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
ERVKN   ಮುಂದಿನ ದಿವಸಗಳಲ್ಲಿ ಯೆಹೋವನು ಯಾಕೋಬನ ಮೇಲೆ ಮತ್ತೆ ಪ್ರೀತಿತೋರುವನು. ಯೆಹೋವನು ಮತ್ತೆ ಇಸ್ರೇಲರನ್ನು ಆರಿಸುವನು. ಸಮಯದಲ್ಲಿ ಅವರ ದೇಶವನ್ನು ಅವರಿಗೆ ಹಿಂತಿರುಗಿಸುವನು. ಆಗ ಯೆಹೂದ್ಯರಲ್ಲದವರು ಯೆಹೂದ್ಯರೊಂದಿಗೆ ಸೇರಿಕೊಳ್ಳುವರು. ಅವರೆಲ್ಲರೂ ಒಂದೇ ವಂಶದವರಾಗುವರು. ಅದು ಯಾಕೋಬನ ವಂಶ.