Bible Language

Isaiah 45:12 (GNTTRP) Tischendorf Greek New Testament

Versions

KNV   ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನು ಷ್ಯನನ್ನು ಸೃಷ್ಟಿಸಿದೆನು; ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು ಮತ್ತು ನಾನು ಅದರ ಸೈನ್ಯಕ್ಕೆಲ್ಲಾ ಅಪ್ಪಣೆ ಕೊಟ್ಟೆನು.
ERVKN   ಭೂಮಿಯನ್ನು ನಿರ್ಮಿಸಿದವನೂ ಅದರಲ್ಲಿ ವಾಸಿಸುವ ಎಲ್ಲಾ ಜನರನ್ನು ಉಂಟು ಮಾಡಿದವನೂ ನಾನೇ. ನನ್ನ ಸ್ವಹಸ್ತದಿಂದ ಆಕಾಶಮಂಡಲವನ್ನು ನಿರ್ಮಿಸಿದ್ದೇನೆ. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಪುಂಜಗಳನ್ನು ನನ್ನ ಹತೋಟಿಯಲ್ಲಿಟ್ಟಿದ್ದೇನೆ.
IRVKN   ಭೂಲೋಕವನ್ನು ಉಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ.
ನನ್ನ ಕೈಗಳೇ ಆಕಾಶಮಂಡಲವನ್ನು ಹರಡಿದವು, ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ.