Bible Language

Isaiah 53:11 (GNTTRP) Tischendorf Greek New Testament

Versions

KNV   ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.
ERVKN   ಆತನು ತನ್ನ ಆತ್ಮದಲ್ಲಿ ಬಹಳವಾಗಿ ಸಂಕಟಪಡುವನು. ಆದರೆ ಒಳ್ಳೆಯ ಕಾರ್ಯಗಳಾಗುವುದನ್ನು ಆತನು ನೋಡುವನು. ತಾನು ಕಲಿತ ವಿಷಯಗಳಲ್ಲಿ ಸಂತುಷ್ಟನಾಗುವನು. ಅನೇಕರು ತಮ್ಮ ಪಾಪಗಳಿಂದ ಬಿಡುಗಡೆ ಹೊಂದುವಂತೆ ನನ್ನ ಒಳ್ಳೇ ಸೇವಕನು ಮಾಡುವನು. ಅವರ ಪಾಪಗಳನ್ನು ಹೊತ್ತುಕೊಂಡು ಹೋಗುವನು.
IRVKN   ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು;
ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.