Bible Language

Jeremiah 42:1 (GNTTRP) Tischendorf Greek New Testament

Versions

KNV   ಆಗ ಸೈನ್ಯಾಧಿಪತಿಗಳೆಲ್ಲರೂ ಕಾರೇಹನ ಮಗನಾದ ಯೋಹಾನಾನನೂ ಹೋಷಾ ಯನ ಮಗನಾದ ಯೆಜನ್ಯನೂ ಕಿರಿಯರು ಮೊದಲು ಗೊಂಡು ಹಿರಿಯರ ವರೆಗೆ ಜನರೆಲ್ಲರೂ ಹತ್ತಿರ ಬಂದು
ERVKN   ಅವರು ಗೇರುಥ್ ಕಿಮ್ಹಾಮಿನಲ್ಲಿಇಳಿದುಕೊಂಡಿದ್ದಾಗ ಯೋಹಾನಾನನೂ ಹೋಷಾಯನ ಮಗನಾದ ಯೆಜನ್ಯನೂ ಪ್ರವಾದಿಯಾದ ಯೆರೆಮೀಯನಲ್ಲಿಗೆ ಹೋದರು. ಯೋಹಾನಾನ ಮತ್ತು ಯೆಜನ್ಯನ ಸಂಗಡ ಎಲ್ಲಾ ಅಊಕಾರಿಗಳೂ ಅಪ್ರಮುಖರಿಂದ ಅತಿ ಪ್ರಮುಖವರೆಗಿನ ಎಲ್ಲಾ ಜನರೂ ಹೋದರು.