Bible Language

Jeremiah 48:7 (GNTTRP) Tischendorf Greek New Testament

Versions

KNV   ನಿನ್ನ ಕ್ರಿಯೆಗಳಲ್ಲಿಯೂ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟದ್ದ ರಿಂದ ನೀನು ಸಹ ಹಿಡಿಯಲ್ಪಡುವಿ; ಕೆಮೋಷನು, ಅವನ ಯಾಜಕರು, ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.
ERVKN   ನೀವು ನಿರ್ಮಿಸಿದ ವಸ್ತುಗಳಲ್ಲಿ ಮತ್ತು ನಿಮ್ಮ ಸಂಪತ್ತಿನಲ್ಲಿ ನಂಬಿಕೆಯಿಟ್ಟಿದ್ದರಿಂದ ನಿಮ್ಮನುಐ ವಶಪಡಿಸಿಕೊಳ್ಳಲಾಗುವುದು. ಕೆಮೋಷ್ ದೇವತೆಯನುಐ ಅದರ ಯಾಜಕರೊಂದಿಗೆ ಮತ್ತು ಪ್ರಧಾನರೊಂದಿಗೆ ಸೆರೆಹಿಡಿಯಲಾಗುವುದು.
IRVKN   ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ;
ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.