Bible Language

Jeremiah 4:7 (GNTTRP) Tischendorf Greek New Testament

Versions

KNV   ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
ERVKN   ತನಐ ಗುಹೆಯಿಂದ ಒಂದು “ಸಿಂಹವು” ಹೊರಘಂದಿದೆ. ಜನಾಂಗಗಳ ವಿನಾಶಕವಾದ ಸಿಂಹವು ಹೆಜ್ಜೆ ಹಾಕುತಿದೆ. ಅದು ನಿಮ್ಮ ಪ್ರದೇಶವನುಐ ನಾಶಮಾಡಲು ತನಐ ಗುಹೆಯನುಐ ಬಿಟ್ಟು ಹೊರಟಿದೆ. ನಿಮ್ಮ ಪಟ್ಟಣಗಳೆಲ್ಲ ನಾಶ ಹೊಂದುವವು. ಅಲ್ಲಿ ವಾಸಿಸಲು ಜನರೇ ಇಲ್ಲದಂತಾಗುವುದು.
IRVKN   ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.