Bible Language

John 2:23 (GNTTRP) Tischendorf Greek New Testament

Versions

KNV   ಆತನು ಪಸ್ಕಹಬ್ಬದ ದಿನದಲ್ಲಿ ಯೆರೂಸಲೇಮಿ ನಲ್ಲಿದ್ದಾಗ ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಅನೇಕರು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
ERVKN   ಯೇಸು ಪಸ್ಕಹಬ್ಬಕ್ಕಾಗಿ ಜೆರುಸಲೇಮಿನಲ್ಲಿದ್ದನು. ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿದಾಗ ಅನೇಕ ಜನರು ಆತನನ್ನು ನಂಬಿದರು.
IRVKN   {ಯೇಸು ಒಬ್ಬ ಶಾಸ್ತ್ರಿಗೆ ಪುನರ್ಜನ್ಮದ ವಿಷಯವಾಗಿ ಉಪದೇಶ ಮಾಡಿದ್ದು} PS ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇಮಿನಲ್ಲಿ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.