Bible Language

John 7:23 (GNTTRP) Tischendorf Greek New Testament

Versions

KNV   ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್‌ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್‌ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?
ERVKN   ಒಬ್ಬ ವ್ಯಕ್ತಿಯು ಮೋಶೆಯ ಕಟ್ಟಳೆಗೆ ವಿಧೇಯನಾಗುವುದಕ್ಕಾಗಿ ಸಬ್ಬತ್‌ದಿನದಂದು ಸುನ್ನತಿ ಮಾಡಬಹುದು ಎಂಬುದನ್ನು ಇದು ತೋರಿಸುತ್ತದೆ. ಹೀಗಿರುವಲ್ಲಿ, ಸಬ್ಬತ್‌ದಿನದಂದು ಒಬ್ಬನ ಇಡೀ ದೇಹವನ್ನು ಗುಣಪಡಿಸಿದ್ದಕ್ಕೋಸ್ಕರ ನೀವು ಏಕೆ ಕೋಪಗೊಂಡಿದ್ದೀರಿ?
IRVKN   ಮೋಶೆಯ ಧರ್ಮಶಾಸ್ತ್ರವನ್ನು ಮೀರಬಾರದೆಂದು ಒಬ್ಬನು ಸಬ್ಬತ್ ದಿನದಲ್ಲಿ ಸುನ್ನತಿಯನ್ನು ಮಾಡಿಸಿಕೊಳ್ಳುವುದಾದರೆ, ನಾನು ಸಬ್ಬತ್ ದಿನದಲ್ಲಿ ಒಬ್ಬ ಮನುಷ್ಯನನ್ನು ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?