Bible Language

Joshua 11:1 (GNTTRP) Tischendorf Greek New Testament

Versions

KNV   ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ ಆದದ್ದೇನಂದರೆ, ಅವನು ಮಾದೋನಿನ ಅರಸನಾದ ಯೋಬಾಬನ ಬಳಿಗೂ ಶಿಮ್ರೋನಿನ ಅರಸನ ಬಳಿಗೂ ಅಕ್ಷಾಫಿನ ಅರಸನ ಬಳಿಗೂ
ERVKN   ಹಾಚೋರಿನ ಅರಸನಾದ ಯಾಬೀನನು ನಡೆದ ಎಲ್ಲ ಸಂಗತಿಗಳ ಬಗ್ಗೆ ಕೇಳಿದನು. ಅದಕ್ಕಾಗಿ ಅವನು ಅನೇಕ ಅರಸರ ಸೈನ್ಯಗಳನ್ನು ಒಟ್ಟಿಗೆ ಸೇರಿಸುವ ನಿರ್ಧಾರವನ್ನು ಮಾಡಿದನು. ಮಾದೋನಿನ ಅರಸನಾದ ಯೋಬಾಬನಿಗೆ, ಶಿಮ್ರೋನಿನ ಅರಸನಿಗೆ, ಅಕ್ಷಾಫಿನ ಅರಸನಿಗೆ ಯಾಬೀನನು ಸಂದೇಶವನ್ನು ಕಳುಹಿಸಿದನು.
IRVKN   {ಕಾನಾನ್ ದೇಶದ ಉತ್ತರ ಭಾಗವು ಇಸ್ರಾಯೇಲರ ವಶವಾದದ್ದು} PS ಹಾಚೋರಿನ ಅರಸನಾದ ಯಾಬೀನನು ಇದನ್ನೆಲ್ಲಾ ಕೇಳಿ ಯೋಬಾಬನೆಂಬ ಮಾದೋನಿನ ಅರಸನು ಶಿಮ್ರೋನಿನ ಅರಸನನ್ನು ಅಕ್ಷಾಫಿನ ಅರಸನನ್ನು, ಉತ್ತರ ದಿಕ್ಕಿನ ಪರ್ವತ ಪ್ರದೇಶ,