Bible Language

Joshua 9:18 (GNTTRP) Tischendorf Greek New Testament

Versions

KNV   ಸಭೆಯ ಪ್ರಧಾನರು ಅವರಿಗೆ ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಆಣೆ ಇಟ್ಟದ್ದರಿಂದ ಇಸ್ರಾಯೇಲ್‌ ಮಕ್ಕಳು ಅವರನ್ನು ಸಂಹರಿಸಲಿಲ್ಲ. ಆದರೆ ಸಭೆಯವರೆಲ್ಲರೂ ಇಸ್ರಾಯೇ ಲ್ಯರ ಪ್ರಧಾನರಿಗೆ ವಿರೋಧವಾಗಿ ಗುಣುಗುಟ್ಟಿದರು.
ERVKN   ಆದರೆ ಇಸ್ರೇಲರ ಸೈನ್ಯವು ಪಟ್ಟಣದ ಜನರೊಂದಿಗೆ ಯುದ್ಧಮಾಡಲಿಲ್ಲ. ಅವರು ಜನರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದರು. ಅವರು ಇಸ್ರೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಿದ್ದರು. ಒಪ್ಪಂದವನ್ನು ಮಾಡಿಕೊಂಡ ಜನನಾಯಕರ ಬಗ್ಗೆ ಜನರೆಲ್ಲರೂ ಅಸಮಾಧಾನ ವ್ಯಕ್ತಪಡಿಸಿದರು.
IRVKN   ಸಭೆಯ ನಾಯಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಜನರಿಗೆ ಪ್ರಮಾಣಮಾಡಿದ್ದರಿಂದ ಇಸ್ರಾಯೇಲ್ಯರು ಅವರನ್ನು ಕೊಲ್ಲಲಿಲ್ಲ. ಆದರೆ ಸಭಿಕರೆಲ್ಲರು ತಮ್ಮ ನಾಯಕರಿಗೆ ವಿರೋಧವಾಗಿ ಗೊಣಗಾಡಿದರು.