Bible Language

Judges 9:45 (GNTTRP) Tischendorf Greek New Testament

Versions

KNV   ಅಬೀಮೆಲೆಕನು ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ ಪಟ್ಟಣವನ್ನು ಹಿಡಿದು ಅದರಲ್ಲಿದ್ದ ಜನ ವನ್ನು ಕೊಂದು ಪಟ್ಟಣವನ್ನು ಕೆಡವಿಬಿಟ್ಟು ಅದರಲ್ಲಿ ಉಪ್ಪು ಎರಚಿಬಿಟ್ಟನು.
ERVKN   ಇಡೀ ದಿವಸ ಅಬೀಮೆಲೆಕ ಮತ್ತು ಅವನ ಜನರು ಶೆಕೆಮಿನ ಜನರೊಂದಿಗೆ ಯುದ್ಧ ಮಾಡಿದರು. ಅಬೀಮೆಲೆಕ ಮತ್ತು ಅವನ ಜನರು ಶೆಕೆಮ್ ನಗರವನ್ನು ಸ್ವಾಧೀನಪಡಿಸಿಕೊಂಡರು; ನಗರದ ಜನರನ್ನು ಕೊಂದುಹಾಕಿದರು. ಅಬೀಮೆಲೆಕನು ಊರನ್ನು ಕೆಡವಿ ಹಾಕಿ ಉಪ್ಪನ್ನು ಚೆಲ್ಲಿದನು.
IRVKN   ಅಬೀಮೆಲೆಕನು ದಿನವೆಲ್ಲಾ ಯುದ್ಧಮಾಡಿ, ಪಟ್ಟಣವನ್ನು ಸ್ವಾಧೀನಮಾಡಿಕೊಂಡು, ಅದರ ಜನರನ್ನೆಲ್ಲಾ ಸಂಹರಿಸಿ, ಊರನ್ನು ಕೆಡವಿಬಿಟ್ಟು, ಅಲ್ಲಿ ಉಪ್ಪನ್ನು ಎರಚಿಬಿಟ್ಟನು.